ದೇಶ ವಿಶೇಷ ಆಂಧ್ರಪ್ರದೇಶ, ಒಡಿಶಾದಲ್ಲಿ ಚಂಡಮಾರುತದ ಅಬ್ಬರ: 1.8 ಲಕ್ಷಕ್ಕೂ ಅಧಿಕ ಜನರ ಸ್ಥಳಾಂತರ October 28, 2026 Praja Pragathi ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಪ್ರಬಲ ಚಂಡಮಾರುತದ ಪರಿಣಾಮ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ 1.8 ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ನವದೆಹಲಿ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅರ್ನಬ್’ ಹೆಸರಿನ ಚಂಡಮಾರುತ ಆಂಧ್ರಪ್ರದೇಶದ…
ರಾಜಕೀಯ ರಾಜ್ಯ ಕರ್ನಾಟಕದ ಕರಡು ಮತದಾರರ ಪಟ್ಟಿ ಬಿಡುಗಡೆ: ರಾಜ್ಯದಲ್ಲಿ 4.55 ಕೋಟಿ ಮತದಾರರು, ಪುರುಷರಿಗಿಂತ ಮಹಿಳೆಯರೇ ಹೆಚ್ಚು! October 27, 2026 Praja Pragathi ಬೆಂಗಳೂರು: ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ರಾಜ್ಯದ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಒಟ್ಟು 4,55,00,011 ಮತದಾರರು ಇರುವುದಾಗಿ ತಿಳಿಸಿದ್ದಾರೆ. ಹೊಸ ಕರಡು ಮತದಾರರ ಪಟ್ಟಿಯ ಪ್ರಕಾರ,…
ಆಹಾರ ರಾಜ್ಯ ರಾಜ್ಯಾದ್ಯಂತ ಸ್ವೀಟ್ಸ್ ಅಂಗಡಿಗಳ ಮೇಲೆ FDA ದಾಳಿ! 25 ಕಡೆ ನೋಟಿಸ್.. ಎಲ್ಲೆಲ್ಲಿ ಬಿತ್ತು ದಂಡ? October 17, 2026 Praja Pragathi ಬೆಂಗಳೂರು: ರಾಜ್ಯಾದ್ಯಂತ ಸಿಹಿ ತಿಂಡಿಗಳ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ (FDA) ಅಧಿಕಾರಿಗಳು ವಿಶೇಷ ತಪಾಸಣೆ ನಡೆಸಿದ್ದಾರೆ. ಎರಡು ದಿನಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು…
ರಾಜ್ಯ ವೈರಲ್ ಬೆಂಗಳೂರು ಪಬ್ನಲ್ಲಿ ದರ್ಪ ಮೆರೆದ ಆಂಧ್ರದ IAS! ಖಾಕಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ದಾಖಲಾಯ್ತು ಕೇಸ್! October 13, 2026 Praja Pragathi ಬೆಂಗಳೂರು: ಮದ್ಯದ ಅಮಲಿನಲ್ಲಿ IAS ಅಧಿಕಾರಿಯೊಬ್ಬರು ಪೊಲೀಸ್ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಂಧ್ರಪ್ರದೇಶ ಕೇಡರ್ನ ಐಎಎಸ್ ಅಧಿಕಾರಿ ವಿಕಾಸ್ ಮರ್ಮತ್ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು…
ದೇಶ ರಾಜಕೀಯ ದೆಹಲಿಯಲ್ಲಿ CJP ಪ್ರತಿಭಟನೆಗೆ ಪೊಲೀಸ್ ಬ್ರೇಕ್! ವಿಮಾನದಲ್ಲೇ ಅಭಿಜೀತ್ ದೀಪ್ಕೆ ಸೇರಿ ಪ್ರಮುಖ ನಾಯಕರು ವಶಕ್ಕೆ October 10, 2026 Praja Pragathi ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರಿಗೆ ಪೊಲೀಸರು ತಡೆಯೊಡ್ಡಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, CJP…
ಕೃಷಿ ರಾಜಕೀಯ ರಾಜ್ಯ ಸರ್ಕಾರದ ಪತನ ದೂರವಿಲ್ಲ: ರೈತರ ಪರ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ! October 9, 2026 Praja Pragathi ರೈತರಿಗೆ ₹2,500 ಪರಿಹಾರ ನೀಡುವುದು ಭಿಕ್ಷೆ ನೀಡಿದಂತೆಯೇ? ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ | ರಾಜ್ಯಾದ್ಯಂತ ‘ರೈತ ಸ್ವಾಭಿಮಾನ ಯಾತ್ರೆ’ಗೆ ಸಿದ್ಧತೆ ಹಾಸನ: ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಸರ್ಕಾರ ಕೇವಲ ಪ್ರಚಾರದಲ್ಲಿ ತೊಡಗಿದೆ. ಎಸಿ ಕಚೇರಿಯಲ್ಲಿ ಕುಳಿತು ರಾಜಕಾರಣ…
ದೇಶ ರಾಜಕೀಯ ರಾಜ್ಯ ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್! ಓಡಿ ಹೋಗಲ್ಲ ಎಂದ ಸಿಂಘ್ವಿ.. ‘ಸುಪ್ರೀಂ’ ಹೇಳಿದ್ದೇನು? October 9, 2026 Praja Pragathi ಧಾರವಾಡದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಜಾಮೀನು ರದ್ದುಪಡಿಸುವಂತೆ ಸಿಬಿಐ ಹಾಗೂ ಮೃತ ಯೋಗೇಶ್ ಗೌಡ ಅವರ ಸಹೋದರ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು…
ಕ್ರೈಂ ರಾಜ್ಯ ಸ್ನೇಹಿತೆಯ ಬರ್ತ್ಡೇ ಪಾರ್ಟಿ ನೆಪದಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾ**ರ: ತಂದೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ! October 7, 2026 Praja Pragathi ಚಿತ್ರದುರ್ಗ: ಸ್ನೇಹಿತೆಯ ಹುಟ್ಟುಹಬ್ಬದ ಪಾರ್ಟಿಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಸ್ವಂತ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾ**ರ ಎಸಗಿದ ಪ್ರಕರಣದಲ್ಲಿ ಆರೋಪಿಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ…
ಕ್ರೀಡೆ ದೇಶ ಸೂರ್ಯಕುಮಾರ್ ಯಾದವ್ಗೆ ಮತ್ತೊಂದು ಹಿನ್ನಡೆ; ಮುಂಬೈ ರಣಜಿ ತಂಡದಲ್ಲೂ ಸಿಗದ ಸ್ಥಾನ! October 6, 2026 Praja Pragathi ಮುಂಬೈ: ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ಮತ್ತೊಂದು ಹಿನ್ನಡೆ ಎದುರಾಗಿದೆ. ಭಾರತ ತಂಡದಲ್ಲಿ ಸ್ಥಾನ ಪಡೆಯದ ಬೆನ್ನಲ್ಲೇ ಇದೀಗ ಮುಂಬೈ ರಣಜಿ ತಂಡದಲ್ಲೂ ಅವರಿಗೆ ಅವಕಾಶ ಸಿಕ್ಕಿಲ್ಲ. ಅಕ್ಟೋಬರ್ 11ರಿಂದ ಆರಂಭವಾಗಲಿರುವ ರಣಜಿ ಟ್ರೋಫಿಯ ಮೊದಲ…
ಕ್ರೀಡೆ ರಾಜ್ಯ ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ವಿಧಾನಸೌಧದಲ್ಲಿ ಸನ್ಮಾನ October 6, 2026 Praja Pragathi ಬೆಂಗಳೂರು: ಏಷ್ಯನ್ ಗೇಮ್ಸ್ನಲ್ಲಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ವಿವಿಧ ಕ್ರೀಡಾ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗೆದ್ದ ಕರ್ನಾಟಕದ…