ದೇಶ ರಾಜಕೀಯ ಅಜಂ ಖಾನ್ಗೆ ಇಡಿ ಬಿಗ್ ಶಾಕ್: ಜೌಹರ್ ವಿಶ್ವವಿದ್ಯಾಲಯದ ₹1,170 ಕೋಟಿ ಮೌಲ್ಯದ ಆಸ್ತಿ ಜಪ್ತಿ! October 29, 2026 Praja Pragathi ರಾಮ್ಪುರದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ಭೂಮಿ, ಕಟ್ಟಡಗಳು ಜಪ್ತಿ | ಅಕ್ರಮ ಭೂಸ್ವಾಧೀನ ಮತ್ತು ಹಣ ವರ್ಗಾವಣೆ ಆರೋಪದಡಿ ಇಡಿ ಕ್ರಮ ನವದೆಹಲಿ: ಉತ್ತರ ಪ್ರದೇಶದ ಮಾಜಿ ಸಚಿವ ಹಾಗೂ ಸಮಾಜವಾದಿ ಪಕ್ಷದ ಹಿರಿಯ ನಾಯಕ ಮೊಹಮ್ಮದ್ ಅಜಂ ಖಾನ್…
ದೇಶ ವಿಶೇಷ ಹಿಂದೂಯೇತರರ ದೇವಾಲಯ ಪ್ರವೇಶಕ್ಕೆ ಹೊಸ ಷರತ್ತು: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ! October 28, 2026 Praja Pragathi ಆಗಮಿಕ ದೇವಾಲಯಗಳಿಗೆ ಪ್ರವೇಶಿಸುವ ಹಿಂದೂಯೇತರರು ಸಂಬಂಧಪಟ್ಟ ದೇವರ ಮೇಲಿನ ಭಕ್ತಿ ಮತ್ತು ಗೌರವವನ್ನು ದೃಢಪಡಿಸಬೇಕೆಂದು ಮದ್ರಾಸ್ ಹೈಕೋರ್ಟ್ನ ಮದುರೈ ಪೀಠ ಮಹತ್ವದ ಆದೇಶ ನೀಡಿದೆ. ಇತರ ಧರ್ಮಗಳ ಧಾರ್ಮಿಕ ಗುರುತುಗಳನ್ನು ಧರಿಸಿರುವವರ ಪ್ರವೇಶಕ್ಕೆ ಸಂಬಂಧಿಸಿದ ನಿಯಮಗಳ ಕುರಿತು ನ್ಯಾಯಾಲಯ ಸ್ಪಷ್ಟ ನಿರ್ದೇಶನ…
ಕ್ರೀಡೆ ದೇಶ ಮೂರು ಬಾರಿ ಚಿನ್ನ ಗೆದ್ದ ನೀರಜ್ ಯಾದವ್ ಶ*ವಾಗಿ ಪತ್ತೆ; ಕ್ರೀಡಾ ಲೋಕದಲ್ಲಿ ಆಘಾತ! October 28, 2026 Praja Pragathi ನವದೆಹಲಿ: ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದ ಭಾರತದ ಖ್ಯಾತ ಪ್ಯಾರಾ ಅಥ್ಲೀಟ್ ನೀರಜ್ ಯಾದವ್ (42) ಅವರು ದೆಹಲಿಯ ತಮ್ಮ ನಿವಾಸದಲ್ಲಿ ಶ*ವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ಸಂಭವಿಸಿರುವ ಈ ಘಟನೆ…
ದೇಶ ವಿಶೇಷ ಆಂಧ್ರಪ್ರದೇಶ, ಒಡಿಶಾದಲ್ಲಿ ಚಂಡಮಾರುತದ ಅಬ್ಬರ: 1.8 ಲಕ್ಷಕ್ಕೂ ಅಧಿಕ ಜನರ ಸ್ಥಳಾಂತರ October 28, 2026 Praja Pragathi ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಪ್ರಬಲ ಚಂಡಮಾರುತದ ಪರಿಣಾಮ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ 1.8 ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ನವದೆಹಲಿ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅರ್ನಬ್’ ಹೆಸರಿನ ಚಂಡಮಾರುತ ಆಂಧ್ರಪ್ರದೇಶದ…
ರಾಜಕೀಯ ರಾಜ್ಯ ಕರ್ನಾಟಕದ ಕರಡು ಮತದಾರರ ಪಟ್ಟಿ ಬಿಡುಗಡೆ: ರಾಜ್ಯದಲ್ಲಿ 4.55 ಕೋಟಿ ಮತದಾರರು, ಪುರುಷರಿಗಿಂತ ಮಹಿಳೆಯರೇ ಹೆಚ್ಚು! October 27, 2026 Praja Pragathi ಬೆಂಗಳೂರು: ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ರಾಜ್ಯದ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಒಟ್ಟು 4,55,00,011 ಮತದಾರರು ಇರುವುದಾಗಿ ತಿಳಿಸಿದ್ದಾರೆ. ಹೊಸ ಕರಡು ಮತದಾರರ ಪಟ್ಟಿಯ ಪ್ರಕಾರ,…
ಆಹಾರ ರಾಜ್ಯ ರಾಜ್ಯಾದ್ಯಂತ ಸ್ವೀಟ್ಸ್ ಅಂಗಡಿಗಳ ಮೇಲೆ FDA ದಾಳಿ! 25 ಕಡೆ ನೋಟಿಸ್.. ಎಲ್ಲೆಲ್ಲಿ ಬಿತ್ತು ದಂಡ? October 17, 2026 Praja Pragathi ಬೆಂಗಳೂರು: ರಾಜ್ಯಾದ್ಯಂತ ಸಿಹಿ ತಿಂಡಿಗಳ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ (FDA) ಅಧಿಕಾರಿಗಳು ವಿಶೇಷ ತಪಾಸಣೆ ನಡೆಸಿದ್ದಾರೆ. ಎರಡು ದಿನಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು…
ರಾಜ್ಯ ವೈರಲ್ ಬೆಂಗಳೂರು ಪಬ್ನಲ್ಲಿ ದರ್ಪ ಮೆರೆದ ಆಂಧ್ರದ IAS! ಖಾಕಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ದಾಖಲಾಯ್ತು ಕೇಸ್! October 13, 2026 Praja Pragathi ಬೆಂಗಳೂರು: ಮದ್ಯದ ಅಮಲಿನಲ್ಲಿ IAS ಅಧಿಕಾರಿಯೊಬ್ಬರು ಪೊಲೀಸ್ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಂಧ್ರಪ್ರದೇಶ ಕೇಡರ್ನ ಐಎಎಸ್ ಅಧಿಕಾರಿ ವಿಕಾಸ್ ಮರ್ಮತ್ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು…
ದೇಶ ರಾಜಕೀಯ ದೆಹಲಿಯಲ್ಲಿ CJP ಪ್ರತಿಭಟನೆಗೆ ಪೊಲೀಸ್ ಬ್ರೇಕ್! ವಿಮಾನದಲ್ಲೇ ಅಭಿಜೀತ್ ದೀಪ್ಕೆ ಸೇರಿ ಪ್ರಮುಖ ನಾಯಕರು ವಶಕ್ಕೆ October 10, 2026 Praja Pragathi ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರಿಗೆ ಪೊಲೀಸರು ತಡೆಯೊಡ್ಡಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, CJP…
ಕೃಷಿ ರಾಜಕೀಯ ರಾಜ್ಯ ಸರ್ಕಾರದ ಪತನ ದೂರವಿಲ್ಲ: ರೈತರ ಪರ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ! October 9, 2026 Praja Pragathi ರೈತರಿಗೆ ₹2,500 ಪರಿಹಾರ ನೀಡುವುದು ಭಿಕ್ಷೆ ನೀಡಿದಂತೆಯೇ? ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ | ರಾಜ್ಯಾದ್ಯಂತ ‘ರೈತ ಸ್ವಾಭಿಮಾನ ಯಾತ್ರೆ’ಗೆ ಸಿದ್ಧತೆ ಹಾಸನ: ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಸರ್ಕಾರ ಕೇವಲ ಪ್ರಚಾರದಲ್ಲಿ ತೊಡಗಿದೆ. ಎಸಿ ಕಚೇರಿಯಲ್ಲಿ ಕುಳಿತು ರಾಜಕಾರಣ…
ದೇಶ ರಾಜಕೀಯ ರಾಜ್ಯ ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್! ಓಡಿ ಹೋಗಲ್ಲ ಎಂದ ಸಿಂಘ್ವಿ.. ‘ಸುಪ್ರೀಂ’ ಹೇಳಿದ್ದೇನು? October 9, 2026 Praja Pragathi ಧಾರವಾಡದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಜಾಮೀನು ರದ್ದುಪಡಿಸುವಂತೆ ಸಿಬಿಐ ಹಾಗೂ ಮೃತ ಯೋಗೇಶ್ ಗೌಡ ಅವರ ಸಹೋದರ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು…