Category: ದೇಶ

ದೆಹಲಿಯಲ್ಲಿ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ ಬಿಜೆಪಿ: ರಾಹುಲ್ ಗಾಂಧಿ ಗಂಭೀರ ಆರೋಪ

ನವದೆಹಲಿ: ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಬೃಹತ್ ಸಮಾವೇಶದ ಹಿನ್ನೆಲೆಯಲ್ಲಿ ಕನ್ನಾಟ್ ಪ್ಲೇಸ್‌ನಲ್ಲಿರುವ ಅಂಗಡಿಗಳನ್ನು ಬಿಜೆಪಿ ಬಲವಂತವಾಗಿ ಮುಚ್ಚಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಸಮಾವೇಶಕ್ಕೆ ಆಗಮಿಸುವ ಜನರು ದೆಹಲಿಯ ಮಾರುಕಟ್ಟೆಗಳಲ್ಲಿ ಖರೀದಿ…

ವಿಶ್ವ ಕುಸ್ತಿಯಲ್ಲಿ ಭಾರತದ ಮನಿಷಾ ಭನ್ವಾಲಾ ಇತಿಹಾಸ! ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭಾರತದ ಮನಿಷಾ ಭನ್ವಾಲಾ, ಮಹಿಳೆಯರ 59 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಮೆರಿಕದ ಅಬಿಗೈಲ್ ನೆಟ್ಟೆ ವಿರುದ್ಧ 8-6 ಅಂಕಗಳ ರೋಚಕ ಗೆಲುವು ಸಾಧಿಸಿದ ಮನಿಷಾ,…

₹10 ಸಾವಿರ ಸಂಬಳ ಪಡೆಯುವ ಯುವಕನ ಬ್ಯಾಂಕ್ ಖಾತೆಯಲ್ಲಿ ₹10 ಸಾವಿರ ಕೋಟಿ! ಕೊನೆಗೆ ಆಗಿದ್ದೇನು?

ಜೈಪುರ: ತಿಂಗಳಿಗೆ ಕೇವಲ 10 ಸಾವಿರ ರೂಪಾಯಿ ಸಂಬಳ ಪಡೆಯುವ 22 ವರ್ಷದ ಯುವಕನ ಬ್ಯಾಂಕ್ ಖಾತೆಯಲ್ಲಿ ಬರೋಬ್ಬರಿ 10 ಸಾವಿರ ಕೋಟಿ ರೂಪಾಯಿ ಕಾಣಿಸಿಕೊಂಡಿರುವ ಅಚ್ಚರಿಯ ಘಟನೆ ರಾಜಸ್ಥಾನದ ಸಿಕಾರ್‌ನಲ್ಲಿ ವರದಿಯಾಗಿದೆ. ಆದರೆ, ಈ ಭಾರಿ ಮೊತ್ತ ಯುವಕನಿಗೆ ಸಂತಸ…

Digital Arrest Scam: ಮೊಬೈಲ್ ಕರೆಯಲ್ಲೇ ಬಂಧನ ಸಾಧ್ಯವೆಂದು ಹೇಗೆ ನಂಬುತ್ತಾರೆ? ಸುಪ್ರೀಂ ಕೋರ್ಟ್ ಅಚ್ಚರಿ!

ನವದೆಹಲಿ: ದೇಶಾದ್ಯಂತ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ನಡೆಯುತ್ತಿರುವ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಚ್ಚರಿ ವ್ಯಕ್ತಪಡಿಸಿದೆ. ಮೊಬೈಲ್ ಫೋನ್ ಮೂಲಕ ಕರೆ ಮಾಡಿ ಬಂಧಿಸಲಾಗಿದೆ ಎಂದು ಹೇಳಿದರೆ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರು ಅದನ್ನು ಹೇಗೆ ನಂಬುತ್ತಾರೆ…

ಜಿಮ್ ಟ್ರೈನರ್ ಜೊತೆ ಪ್ರೇಮ ಸಂಬಂಧ: ಪತಿಗೆ ಮುಹೂರ್ತ! ಬದುಕುಳಿದಿದ್ದೇ ರೋಚಕ..

ಗಾಜಿಯಾಬಾದ್: ಜಿಮ್ ಟ್ರೈನರ್ ಜೊತೆಗಿನ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯ ಹತ್ಯೆಗೆ ಪತ್ನಿಯೇ ಸಂಚು ರೂಪಿಸಿದ್ದಾಳೆ ಎಂಬ ಆರೋಪ ಕೇಳಿಬಂದಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಮನೆಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಪತಿಗೆ ಹಲವು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದು, ಗಂಭೀರವಾಗಿ…

ಅಹಮದಾಬಾದ್‌ಗೆ ಬಾಂಬ್ ಬೆದರಿಕೆ: ಪಾಕ್, ಬಾಂಗ್ಲಾ ನಂಟು ಶಂಕೆ! ಜಿಮೇಲ್ ಖಾತೆಗಳ ಜಾಲದ ಬಗ್ಗೆ ತನಿಖೆ..

ನರೇಂದ್ರ ಮೋದಿ ಕ್ರೀಡಾಂಗಣ, ಶಾಲೆಗಳು ಮತ್ತು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು; ಎರಡು ಪ್ರಕರಣಗಳಲ್ಲಿ ಒಟ್ಟು 35 ಸ್ಥಳಗಳಿಗೆ ಬೆದರಿಕೆ ಸಂದೇಶ ರವಾನೆ ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ನರೇಂದ್ರ ಮೋದಿ ಕ್ರೀಡಾಂಗಣ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ಬಂದಿದ್ದ ಬಾಂಬ್ ಬೆದರಿಕೆ…

ಅಜಂ ಖಾನ್‌ಗೆ ಇಡಿ ಬಿಗ್ ಶಾಕ್: ಜೌಹರ್ ವಿಶ್ವವಿದ್ಯಾಲಯದ ₹1,170 ಕೋಟಿ ಮೌಲ್ಯದ ಆಸ್ತಿ ಜಪ್ತಿ!

ರಾಮ್‌ಪುರದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ಭೂಮಿ, ಕಟ್ಟಡಗಳು ಜಪ್ತಿ | ಅಕ್ರಮ ಭೂಸ್ವಾಧೀನ ಮತ್ತು ಹಣ ವರ್ಗಾವಣೆ ಆರೋಪದಡಿ ಇಡಿ ಕ್ರಮ ನವದೆಹಲಿ: ಉತ್ತರ ಪ್ರದೇಶದ ಮಾಜಿ ಸಚಿವ ಹಾಗೂ ಸಮಾಜವಾದಿ ಪಕ್ಷದ ಹಿರಿಯ ನಾಯಕ ಮೊಹಮ್ಮದ್ ಅಜಂ ಖಾನ್…

ಹಿಂದೂಯೇತರರ ದೇವಾಲಯ ಪ್ರವೇಶಕ್ಕೆ ಹೊಸ ಷರತ್ತು: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ!

ಆಗಮಿಕ ದೇವಾಲಯಗಳಿಗೆ ಪ್ರವೇಶಿಸುವ ಹಿಂದೂಯೇತರರು ಸಂಬಂಧಪಟ್ಟ ದೇವರ ಮೇಲಿನ ಭಕ್ತಿ ಮತ್ತು ಗೌರವವನ್ನು ದೃಢಪಡಿಸಬೇಕೆಂದು ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠ ಮಹತ್ವದ ಆದೇಶ ನೀಡಿದೆ. ಇತರ ಧರ್ಮಗಳ ಧಾರ್ಮಿಕ ಗುರುತುಗಳನ್ನು ಧರಿಸಿರುವವರ ಪ್ರವೇಶಕ್ಕೆ ಸಂಬಂಧಿಸಿದ ನಿಯಮಗಳ ಕುರಿತು ನ್ಯಾಯಾಲಯ ಸ್ಪಷ್ಟ ನಿರ್ದೇಶನ…

ಮೂರು ಬಾರಿ ಚಿನ್ನ ಗೆದ್ದ ನೀರಜ್ ಯಾದವ್ ಶ*ವಾಗಿ ಪತ್ತೆ; ಕ್ರೀಡಾ ಲೋಕದಲ್ಲಿ ಆಘಾತ!

ನವದೆಹಲಿ: ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದ ಭಾರತದ ಖ್ಯಾತ ಪ್ಯಾರಾ ಅಥ್ಲೀಟ್ ನೀರಜ್ ಯಾದವ್ (42) ಅವರು ದೆಹಲಿಯ ತಮ್ಮ ನಿವಾಸದಲ್ಲಿ ಶ*ವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ಸಂಭವಿಸಿರುವ ಈ ಘಟನೆ…

ಆಂಧ್ರಪ್ರದೇಶ, ಒಡಿಶಾದಲ್ಲಿ ಚಂಡಮಾರುತದ ಅಬ್ಬರ: 1.8 ಲಕ್ಷಕ್ಕೂ ಅಧಿಕ ಜನರ ಸ್ಥಳಾಂತರ

ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಪ್ರಬಲ ಚಂಡಮಾರುತದ ಪರಿಣಾಮ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ 1.8 ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ನವದೆಹಲಿ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅರ್ನಬ್’ ಹೆಸರಿನ ಚಂಡಮಾರುತ ಆಂಧ್ರಪ್ರದೇಶದ…